ಧರೆಯೊಳೆಲ್ಲೆ ಇರಲಿ ನಾ ಮರೆಯಲಾರೆ ಮಧುಗಿರಿ :-)

ಮಧುಗಿರಿ ಬೆಟ್ಟ, ಏಷ್ಯ ಖಂಡದ ಎರಡನೇ ಅತಿದೊಡ್ಡ ಏಕಶಿಲಾ ಬೆಟ್ಟ. ಇಡೀ ಬೆಟ್ಟ ನೆಟ್ಟವಾಗಿ ನಿಂತ ಒಂದೇ ಕಲ್ಲು!! ಬೆಟ್ಟದಾಚೆ ಏನಿರಬಹುದು ಎಂದು ಊಹಿಸಲು ಅಸಾಧ್ಯ. ಎಷ್ಟು ದೊಡ್ಡ ನೈಜ ಗೋಡೆ!!

@ Triple K 🙂

ಏಕಶಿಲಾ ಮಧುಗಿರಿ ಬೆಟ್ಟ

Advertisements

Published by

Triple K

ಹಾಗೇ ಸುಮ್ಮನೇ; ಚೂರು ಮಾತು, ಜಾಸ್ತಿ ಹುಡುಗಾಟ, ಚೂರು ಕೋಪ, ಜಾಸ್ತಿ ಪ್ರೀತಿ, ಸಂದರ್ಭಕ್ಕೆ ಸರಿಯಾಗೋ ಅಷ್ಟು ಗಾಂಭೀರ್ಯ !! ಇದೆಲ್ಲದರ ಜೊತೆಗೆ ದೊಡ್ಡ ಕನಸು. ಅದರ ಮಧ್ಯೆನೇ ಜೀವನದ ಸಣ್ಣ - ಪುಟ್ಟ ಅನುಭವಗಳನ್ನು ದೊಡ್ಡ ಖುಷಿಯಿಂದ ಆಚರಿಸೋ ಸ್ನೇಹಜೀವಿ ♥ ಒಟ್ಟಿನಲ್ಲಿ ಬದುಕಿನ ಬಯಲು ದಾರಿಯ ಅಲೆಮಾರಿ, ಮತ್ತೆ ಪ್ರತಿಕ್ಷಣವೂ ಅದರ ಗುರುವಿನ ವಿಧ್ಯಾರ್ಥಿ! ಹೀಗೆ ಅನ್ನಿಸಿದ್ದು, ಕಂಡಿದ್ದನ್ನ ಗೀಚೋ ಅಭ್ಯಾಸ ♥ ಸಂಭ್ರಮಿಸುವ ರೀತಿ, ಅನಿಸಿದ ಅನಿಸಿಕೆ, ಮನಕಳುಕುವ ತಳಮಳಗಳ ಹೆಸರು, ಅವುಗಳ ಉಸಿರು ಮೂಲೆ ಸೇರಬಾರದ್ದು ಅಂತ ಅದಕ್ಕೊಂದು ಪುಟ್ಟ ವೇದಿಕೆ ಕಲ್ಪಿಸ್ತಾ ಇದೀನಿ. :) ಅದುವೇ “ಅಪಧಮನಿ”, ಭಾವದ ಬದುಕಿನ ಬಯಲು ದಾರಿ ಅಲೆಮಾರಿಯ ಪ್ರಯಾಣದ ಹಾದಿ!!

2 thoughts on “ಧರೆಯೊಳೆಲ್ಲೆ ಇರಲಿ ನಾ ಮರೆಯಲಾರೆ ಮಧುಗಿರಿ :-)”

  1. Mr. Keerthi kumar navu nimage thilisuvudu enandare Madhugiri yalli iruvudu kevala ekashila betta…..GODE ALLA…….. 😛

ನಿಮ್ಮ ಅನಿಸಿಕೆ ತಿಳಿಸಿ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s